ಪಿಎಂ ಕಿಸಾನ್ 13ನೇ ಕಂತು: ಫಲಾನುಭವಿಗಳು ಕೂಡಲೇ ಇಕೈವೈಸಿ ನವೀಕರಣ ಮಾಡಿಕೊಳ್ಳಿ

By PMIDS Team

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 13ನೇ ಕಂತು ಪಡೆಯಲಿರುವ ಅರ್ಹ ಈ ಕೂಡಲೇ ಇಕೆವೈಸಿ (eKYC) ನವೀಕರಸಿಕೊಳ್ಳಬೇಕು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಕರ್ನಾಟಕ ಸೇರಿದಂತೆ ದೇಶದ ಅರ್ಹ ಫಲಾನುಭವಿ ರೈತರು ಕೇಂದ್ರ ಸರ್ಕಾರ ನೀಡುವ 2,000 ಕೃಷಿ ಸಹಾಯಧನ 12ನೇ ಕಂತನ್ನು ಈಗಾಗಲೇ ಪಡೆದಿದ್ದಾರೆ.

Go to Chrome Settings and click Passwords.

 ಅದೇ ರೀತಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 13ನೇ ಕಂತಿನ 2000ರೂ.ಪಡೆಯಲು ಇಕೆವೈಸಿ (eKYC) ನವೀಕರಣ ಮಾಡಿಸಬೇಕು.

ಯೋಜನೆಯ ಫಲಾನುಭವಿಗಳಿಗೆ ಡಿಸೆಂಬರ್ ಒಳಗೆ ಅಂದರೆ ನವೆಂಬರ್ 30 ಕೊನೆಯ ದಿನದೊಳಗೆ ಇಕೆವೈಸಿ ಭರ್ತಿ ಮಾಡಬೇಕು. ಇಲ್ಲವಾದರೆ 13ನೇ ಕಂತಿನ ಹಣ ಸಿಗುವುದಿಲ್ಲ ಎಂದು ತಿಳಿಸಲಾಗಿದೆ.

Go to Chrome Settings and click Passwords.

ಆದ್ದರಿಂದ ಅರ್ಹ ರೈತರು ಮೊದಲು ಯೋಜನೆಗೆ ಅಗತ್ಯವಿರುವ ಪ್ರಕ್ರಿಯೆ ಪೂರ್ಣಗೊಳಿಸಬೇಕು.

ಫಲಾನುಭವಿಗಳ ಅರ್ಜಿ ನಮೂನೆಯು ಅಪೂರ್ಣವಾಗಿದ್ದರೆ, ಅವರು ಪ್ರೋತ್ಸಾಹಧನ ಪಡೆಯುವಲ್ಲಿ ಸಮಸ್ಯೆ ಆಗುವ ಸಾಧ್ಯತೆ ಇದೆ.

ಇನ್ನು ಕರ್ನಾಟಕದಲ್ಲಿ ಕಬ್ಬಿಗೆ ಎಫ್‌ಆರ್‌ಪಿ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ಏಳು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. 

पूरी प्रक्रिया जाननें के लिए नीचे दी गई लिंक पर क्लिक करें